welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Saturday 25 October 2014

"ವಿಶ್ವಸಂಸ್ಥೆ " ದಿನಾಚರಣೆ


ದಿನಾಂಕ 24-10-2014 ರಂದು ನಮ್ಮ ಶಾಲೆಯಲ್ಲಿ ವಿಶ್ವಸಂಸ್ಥೆಯ ದಿನವನ್ನು ಆಚರಿಸಲಾಯಿತು.ಸಮಾಜ ಅಧ್ಯಾಪಕರಾದ ಗಣೇಶ್ ಕುಮಾರ್ ರವರು ವಿಶ್ವಸಂಸ್ಥೆ ಉದಯವಾಗಲು ಕಾರಣಗಳು ಹಾಗೂ ವಿಶ್ವಸಂಸ್ಥೆಯ ಪ್ರಧಾನ ಅಂಗಗಳು, ಸುಮಾರು ಅದರ 20ರಷ್ಟು ಸೇವಾ ಸಂಸ್ಥೆಗಳ ಪರಿಚಯ ಹಾಗೂ ಈಗ ಅವುಗಳು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗ್ಗೆ ಯು.ಪಿ.ವಿಧ್ಯಾರ್ಥಿಗಳಿಗೆ ಸೂಕ್ತವಾದ ಮಾಹಿತಿಯನ್ನು ನೀಡಿದರು.

No comments:

Post a Comment