welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Monday, 10 November 2014

ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ



ಜಿ.ಯಚ್.ಯಸ್.ಯಸ್.ಪೈವಳಿಕೆ ಯಲ್ಲಿ ನಡೆದ ಉಪಜಿಲ್ಲಾ ಮಟ್ಟದ ಸಂಸ್ಕೃತಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಶಾಲಾ ಅಸೆಂಬ್ಲಿಯಲ್ಲಿ  ನಮ್ಮ ವರ್ಕಾಡಿ ಪಂಚಾಯತಿನ ಅದ್ಯಕ್ಷರಾದ ಶ್ರಿಮತಿ ಉಮಾವತಿ ಅವರು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.

No comments:

Post a Comment