welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Monday 19 January 2015

ಸಮಿತಿ ಸಭೆ



                     ಮಂಜೇಶ್ವರ ಉಪಜಿಲ್ಲಾ ಮಟ್ಟದ BHARAT SCOUTES & GUIDES  RALLY ಯ
 ಸಂಘಟನಾ ಸಮಿತಿ ಹಾಗೂ ಉಪಸಮಿತಿಗಳ ಪೂರ್ವ ಸಿದ್ಧತಾ ಸಭೆಯು ದಿನಾಂಕ 19-01-15 ನೇ ಸೋಮವಾರ
 ಪೂರ್ವಾಹ್ನ 10.30 ಗಂಟೆಗೆ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಇ.ಮ್.ಇಬ್ರಾಹಿಮ್ ಇವರ ಅಧ್ಯಕ್ಷತೆಯಲ್ಲಿ
ಬಾಕ್ರಬೈಲು ಶಾಲೆಯಲ್ಲಿ ಜರಗಿತು. ವಿವಿಧ ಸಮಿತಿಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಅವಲೋಕನ ನಡೆಸಲಾಯಿತು.
23,24 ಹಾಗೂ 25-01-15 ರಂದು RALLY ನಡೆಸಲು ಬೇಕಾದ ಪೂರ್ವ ಸಿದ್ಧತಾ ಯೋಜನೆಯನ್ನು ಸಿದ್ಧಪಡಿಸಲಾಯಿತು.

No comments:

Post a Comment