welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Friday 16 January 2015

ಶೈಕ್ಷಣಿಕ ಪ್ರವಾಸ


          2014-2015 ನೇ ಸಾಲಿನ ಶೈಕ್ಷಣಿಕ ಪ್ರವಾಸದ ಅಂಗವಾಗಿ ದಿನಾಂಕ 15-01-15 ರಂದು ಮಡಿಕೇರಿಯಲ್ಲಿನ ತಲಕಾವೇರಿ,ಅಬ್ಬಿ ಫಾಲ್ಸ್,ರಾಜಾಸೀಟ್ ಮುಂತಾದ ಪ್ರೇಕ್ಷಣೀಯ ಸ್ಥಳಗಳನ್ನು ಸಂದರ್ಶಿಸಲಾಯಿತು. ಈ ಪ್ರವಾಸದಲ್ಲಿ ಸುಮಾರು 60 ವಿದ್ಯಾರ್ಥಿಗಳು,12 ಅಧ್ಯಾಪಕರು ಭಾಗವಹಿಸಿದ್ದರು.

No comments:

Post a Comment