welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Monday 19 January 2015

RUN KERALA RUN







     
 
    ತಿರುವನಂತಪುರದಲ್ಲಿ ನಡೆಯಲಿರುವ National Games ನ ಅಂಗವಾಗಿ ಕೇರಳ ಸರಕಾರದ ಆದೇಶದಂತೆ ರಾಜ್ಯಾದ್ಯಂತ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ  RUN  KERALA  RUN  ಎನ್ನುವ ಕಾರ್ಯಕ್ರಮವನ್ನು  ಆಚರಿಸುವಂತೆ ನಮ್ಮ ಶಾಲೆಯಲ್ಲಿ ಕೂಡಾ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ  ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಇ.ಮ್.ಇಬ್ರಾಹಿಮ್ ಇವರು ಚಾಲನೆಯನ್ನು ನೀಡಿದರು.ಈ ಮ್ಯಾರಥಾನ್ ಓಟದಲ್ಲಿ RUN  KERALA  RUN ಎಂಬ ಫಲಕಗಳನ್ನು ನಮ್ಮ ಶಾಲಾ ವಿದ್ಯಾರ್ಥಿಗಳು ಹಿಡಿದುಕ್ಕೊಂಡು National Games ಘೋಷಣೆಯೊಂದಿಗೆ ಓಟದಲ್ಲಿ ಪಾಲ್ಗೊಂಡರು.ಈ ಕಾರ್ಯಕ್ರಮದಲ್ಲಿ ಯಸ್.ಯಸ್.ಜಿ.ಸದಸ್ಯರಾದ ರಾಜಾ ರಾವ್,ಶಾಲಾ ಮುಖ್ಯೋಪಾಧ್ಯಾಯರಾದ ಪಿ.ಬಿ.ಶ್ರೀನಿವಾಸ ರಾವ್,ಅದ್ಯಾಪಕ ವೃಂದದವರು ಪಾಲ್ಗೊಂಡಿದ್ದರು.

No comments:

Post a Comment