2015-16 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಇಕೋ ಕ್ಲಬ್ ನ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯರಾದ ಪಿ.ಬಿ.ಶ್ರೀನಿವಾಸ ರಾವ್ ಇವರ ನೇತೃತ್ವದಲ್ಲಿವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಪರಿಸರದಲ್ಲಿ ಆಚರಿಸಲಾಯಿತು. ಶಾಲಾ ಮುಖ್ಯೋಪಾದ್ಯಾಯರು ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.
ಇದರ ಅಂಗವಾಗಿ ಸರಕಾರ ನೀಡಿರುವ ಉಚಿತ ಗಿಡಗಳನ್ನು ಮಕ್ಕಳಿಗೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಶಾಲಾ ಮಕ್ಕಳಿಗೆ ಗಿಡಗಳನ್ನು ವಿತರಿಸಲಾಯಿತು.
![]() |
No comments:
Post a Comment