welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Tuesday 14 June 2016

ವಿಶ್ವ ರಕ್ತದಾನ ದಿನಾಚರಣೆ



.


          ಜೂನ್-14 ಅಂತ ರಾಷ್ಟ್ರೀಯ ರಕ್ತದಾನ ದಿನದ ಅಂಗವಾಗಿ ನಮ್ಮ ಶಾಲೆಯಲ್ಲಿ  “ ರಕ್ತದಾನದ ಮಹತ್ವ ಹಾಗೂ ಅಗತ್ಯ ” ವನ್ನು ತಿಳಿಸುವ ಕಿರು ಪ್ರಹಸನವನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.ಶಾಲಾ ಅಧ್ಯಾಪಿಕೆ ಶ್ರೀಮತಿ ಶಕಿಲ ಟೀಚರ್ ಅವರು ಕಾರ್ಯಕ್ರಮವನ್ನು ಆಯೋಜಿಸಿದರು.

No comments:

Post a Comment